ಸ್ವಾಮಿ ನೀನು, ಶಾಶ್ವತ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಸ್ವಾಮಿ ನೀನು
ಶಾಶ್ವತ ನೀನು
ಎತ್ತಿದೆಬಿರಿದ ಜಗವೆಲ್ಲರಿಯಲು
ಮಹಾದೇವ
ಮಹಾದೇವ
ಇಲ್ಲಿಂದ ಮೇಲೆ ಶಬ್ದವಿಲ್ಲ. ಪಶುಪತಿ ಜಗಕ್ಕೇಕೋದೇವ ಸ್ವರ್ಗ ಮತ್ರ್ಯ ಪಾತಾಳದೊಳಗೆ ಒಬ್ಬನೇ ದೇವ ಕೂಡಲಸಂಗಮದೇವ.