ಹಂಜರ ಬಲ್ಲಿತ್ತೆಂದು ಅಂಜದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಂಜರ ಬಲ್ಲಿತ್ತೆಂದು ಅಂಜದೆ ಓದುವ ಗಿಳಿಯೆ
ಎಂದೆಂದೂ ಅಳಿಯೆನೆಂದು ಗುಡಿಗಟ್ಟಿದೆಯಲ್ಲಾ
ನಿನ್ನ ಮನದಲ್ಲಿ. ಮಾಯಾಮಂಜರ ಕೊಲುವಡೆ ನಿನ್ನ ಹಂಜರ ಕಾವುದೆ ಕೂಡಲಸಂಗಮದೇವನಲ್ಲದೆ 163