ಹಗಲು ನಾಲ್ಕುಜಾವ ಅಶನಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಗಲು ನಾಲ್ಕುಜಾವ ಅಶನಕ್ಕೆ ಕುದಿವರು. ಇರುಳು ನಾಲ್ಕುಜಾವ ವ್ಯಸನಕ್ಕೆ ಕುದಿವರು. ಅಗಸ ನೀರೊಳಗಿರ್ದು ಬಾಯಾರಿ ಸತ್ತಂತೆ
ತಮ್ಮೊಳಗಿರ್ದ ಮಹಾಘನವನರಿಯರು ಚೆನ್ನಮಲ್ಲಿಕಾರ್ಜುನಾ.