ಹಗಲು ನಾಲ್ಕುಜಾವ ನಿಮ್ಮ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಗಲು ನಾಲ್ಕುಜಾವ ನಿಮ್ಮ ಕಳವಳದಲ್ಲಿಪ್ಪೆನು. ಇರುಳು ನಾಲ್ಕುಜಾವ ಲಿಂಗದ ವಿಕಳಾವಸ್ಥೆಯಲ್ಲಿಪ್ಪೆನು. ಹಗಲಿರುಳು ನಿಮ್ಮ ಹಂಬಲದಲ್ಲಿ ಮೈಮರೆದೊರಗಿಪ್ಪೆನು. ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಒಲುಮೆ ನಟ್ಟು ಹಸಿವು ತೃಷೆ ನಿದ್ರೆಯ ತೊರೆದೆನಯ್ಯಾ