ಹಣ್ಣ ಮೆದ್ದ ಬಳಿಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಣ್ಣ ಮೆದ್ದ ಬಳಿಕ ಆ ಮರನನಾರು ತರಿದಡೇನು ? ಹೆಣ್ಣ ಬಿಟ್ಟ ಬಳಿಕ ಆಕೆಯನಾರು ಕೂಡಿದಡೇನು ? ಮಣ್ಣ ಬಿಟ್ಟ ಬಳಿಕ ಆ ಕೆಯ್ಯನಾರು ಉತ್ತಡೇನು ? ಚೆನ್ನ ಮಲ್ಲಿಕಾರ್ಜುನನರಿಯದ ಬಳಿಕ ಆ ಕಾಯವ ನಾಯಿ ತಿಂದಡೇನು
ನೀರು ಕುಡಿದಡೇನು?