ಹತ್ತು ಬಣ್ಣದ ಗಿಡುವಿಂಗೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹತ್ತು ಬಣ್ಣದ ಗಿಡುವಿಂಗೆ
ಹತ್ತೆಲೆ
ಹತ್ತು ಹೂ
ಹತ್ತು ಕಾಯಾಯಿತ್ತು. ಹತ್ತು ಹತ್ತು ಘನದಲ್ಲಿ ಅಳವಟ್ಟು
ಹತ್ತು ಹತ್ತು ಆಚಾರಕ್ರಮದಲ್ಲಿ ವಿಚಾರವ ಕಾಣಬಲ್ಲಡೆ ಆ ಕಾಯ ಲಿಂಗ ಉದಯ (ಲಿಂಗಮಯ?)ವಹುದು ಕಾಣಾ ಗುಹೇಶ್ವರಾ.