ವಿಷಯಕ್ಕೆ ಹೋಗು

ಹಬ್ಬಕ್ಕೆ ತಂದ ಹರಕೆಯ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇುತ್ತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು
ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ. 129