ಹರಗಣಪಙ್ತಯ ನಡುವೆ ಕುಳ್ಳಿರ್ದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹರಗಣಪಙ್ತಯ ನಡುವೆ ಕುಳ್ಳಿರ್ದು ನಾನು ಒಡೆತನದ ನಾುತೇಜವ ಹೊತ್ತುಕೊಂಡು
ಮಡದಿಯೆನ್ನಗಲೊಳಗೆ ಸಕಲದೇವಾನ್ನವ ಒಡೆಯರಿಂದವೂ ಮಿಗಿಲಾಗಿ ಇಕ್ಕಲು
ತೆಗೆದಿರಿಸಿದೆನು. ಈ ಪರಿಯ ಆಯ ಕಣ್ಗೆ ತೋರಲು ಕಿಲ್ಬಿಷವಾದವು. ಕರುಣಿ ಚನ್ನಬಸವಣ್ಣಾ
ಮರೆದು ಕೊಂಡೆನಾದಡೆ
ಒಡೆಯ ಕೂಡಲಸಂಗಯ್ಯ ಕೆಡಹಿ ನರಕದಲ್ಲಿಕ್ಕುವ. 440