ವಿಷಯಕ್ಕೆ ಹೋಗು

ಹರನ ಕರುಣವ ಪಡೆದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಹರನ ಕರುಣವ ಪಡೆದ ಸಾಮರ್ಥ್ಯವ ಬಲುಹಿಂದ
ಶಿವಶರಣರೊಡನೆ ಸೆಣಸಿದಡೆ ಲೇಸುಂಟೆ ? ಅಘಟಿತಘಟತರಿಗೆ ಅಘಟಿತರುಂಟು ನೋಡಾ ! ನೊಸಲಲೊಬ್ಬ ಕಣ್ಣ ತೆಗೆದಡೆ
ಅಂಗಾಲಲೊಬ್ಬ ಕಣ್ಣ ತೆಗೆವನು. ಗುಹೇಶ್ವರನ ಶರಣರು ಉಪಮಾತೀತರು.