ಹರನ ಭಜಿಸುವುದು, ಮನಮುಟ್ಟಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹರನ ಭಜಿಸುವುದು
ಮನಮುಟ್ಟಿ ಭಜಿಸಿದೆಯಾದಡೆ ತನ್ನ ಕಾರ್ಯ ಘಟ್ಟಿ. ಅಲ್ಲದಿರ್ದಡೆ ತಾಪತ್ರಯ ಬೆನ್ನಟ್ಟಿ ಮುಟ್ಟಿ ಒತ್ತಿ ಮುರಿದೊಯ್ವುದು
ವಿಧಿ ಹೆಡಗಯ್ಯ ಕಟ್ಟಿ ಕುಟ್ಟುವುದು. ಕೂಡಲಸಂಗನ ಶರಣರ ದೃಷ್ಟಿಯವನ ಮೇಲೆ ಬಿದ್ದವ ಜಗಜಟ್ಟಿ.