ಹರವ ನದಿಯ ತೆರನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹರವ ನದಿಯ ತೆರನ ಹೋಲಬಲ್ಲಡೆ ಭಕ್ತಿ
ಕೂಡೆ ಸಯದಾನವ ನೀಡಬಲ್ಲಡೆ ಭಕ್ತಿ
ನೀಡಿ ಮಿಕ್ಕುದ ಕಾಯ್ದುಕೊಂಡಿರಬಲ್ಲಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ 524