ಹರಹರಾ ನೀವಿಪ್ಪಠಾವನರಿಯದೆ, ಅಷ್ಟವಿಧಾರ್ಚನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹರಹರಾ ನೀವಿಪ್ಪಠಾವನರಿಯದೆ
ಅಷ್ಟವಿಧಾರ್ಚನೆ ಷೋಡಶೋಪಚಾರ ಮಾಡುವರ ದಿಟ್ಟತನವ ನೋಡಾ ! ಶಿವಶಿವಾ ನಿಮ್ಮ ಶ್ರೀಮುಖವನರಿಯದೆ ಸಕಲ ಪದಾರ್ಥವ ನಿಮಗರ್ಪಿಸಿ ಪ್ರಸಾದವ ಕೊಂಡೆವೆಂದೆಂಬವರ ಎದೆಗಲಿತನವ ನೋಡಾ ! ಹಗರಣದ ಹಣ್ಣ ಮೆದ್ದು ಹಸಿವು ಹೋಯಿತ್ತೆಂದಡೆ ಆರು ಮೆಚ್ಚುವರು ಹೇಳಾ ಗುಹೇಶ್ವರಾ ?