ಹರಹಿ ಮಾಡುವುದು ಹರಕೆಯ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹರ[ಹಿ] ಮಾಡುವುದು ಹರಕೆಯ ಕೇಡು
ನೆರಹಿ ಮಾಡುವುದು ಡಂಬಿನ ಭಕ್ತಿ. ಹರ[ಹ]ಬೇಡ
ನೆರಹಬೇಡ ಬಂದ ಬರವನರಿತು ಮಾಡಬಲ್ಲಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ. 228