ಹರಿಯ ಕೈಯೊಳಗಣ ಗಿಳಿಗೆ,
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹರಿಯ ಕೈಯೊಳಗಣ ಗಿಳಿಗೆ
ಬೆಕ್ಕಿನ ಭಯ. ಗಿಳಿಯೆದ್ದೋಡಿ ಹಾಲ ಕುಡಿಯಲು
ಹರಿಯ ಕೈ ಮುರಿದು
ಮಾರ್ಜಾಲಗೆ ಮರಣವಾಯಿತ್ತು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.