ಹರಿಯ ಬಾಯ ಹಾಲು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹರಿಯ ಬಾಯ ಹಾಲು
ಉರಿಯ ಕೈಯ ಬೆಣ್ಣೆ ಗಿರಿಯ ಮೇಲಣ ಶಿಶು ಹರಿದಾಡುತ್ತಿದೆ
ಕರೆಯಿಂ ಭೋ ಹಾಲುಗುಡಿ[ಯೆ]. ಸುರಪತಿಯ ಗಜವೇರಿ ಮರಳಿ ಹೋಹನ ಕಂಡು ಕರೆಯಿಂ ಭೋ. ಹರನ ಮಂತಣಿಯ ಶೂಲದಲ್ಲಿ
ಶಿರದಲುಂಗುಟ ಊರಿ
ನೆರೆವುತ್ತಿರ್ದುದ ನಾನೇನೆಂಬೆ ಗುಹೇಶ್ವರಾ.