ಹರಿ ಹರನೊಂದೆ ಎಂದಡೆ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹರಿ ಹರನೊಂದೆ ಎಂದಡೆ
ಸುರಿಯುವೆ ಬಾಯಲಿ ಬಾಲಹುಳುಗಳು ಹರಿಗೆ ಹತ್ತು ಪ್ರಳಯ
ಬ್ರಹ್ಮಂಗನಂತ ಪ್ರಳಯ
ಹರಂಗೆ ಪ್ರಳಯ ಉಂಟೆಂಬುದ ಬಲ್ಲಡೆ ನೀವು ಹೇಳಿರೆ ಪ್ರಳಯ ಪ್ರಳಯ ಅಂದಂದಿಂಗೆ ಹಳೆಯ
ನಮ್ಮ ಕೂಡಲಸಂಗಮದೇವ.