ಹಲ್ಲು ಹತ್ತಿ ನಾಲಗೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಲ್ಲು ಹತ್ತಿ ನಾಲಗೆ ಹೊರಳದಿದ್ದಲ್ಲಿ ಮನವೆರಡಾದಡೆ ಆಣೆ
ನಿಮ್ಮಾಣೆ. ಮಾಡುವ ನೇಮಕ್ಕೆ ಛಲವಿಲ್ಲದಿದ್ದಡೆ ಆಣೆ
ನಿಮ್ಮಾಣೆ. ಕೂಡಲಸಂಗಮದೇವ ಎನ್ನ ಮನವ ನೋಡಲೆಂದಟ್ಟಿದಡೆ ಪ್ರಸಾದವಲ್ಲದೆ ಕೊಂಡೆನಾದಡೆ ಆಣೆ
ನಿಮ್ಮಾಣೆ !