ಹಳಿವವರ ಲೆಂಕ, ಮತ್ಸರಿಸುವವರ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಳಿವವರ ಲೆಂಕ
ಮತ್ಸರಿಸುವವರ ಡಿಂಗರಿಗ
ಸಲೆಯಾಳಿಗೊಂಬವರ ತೊತ್ತಿನ ಮಗ. ಜರಿದು [ಮತ್ಸರಿ]ಸಿ
ಹೊಯ್ದು ಬೈದು ಅದ್ದಲಿಸಿ ಬುದ್ಧಿಯ ಹೇಳುವ ಹಿರಿಯರಾದ ಡೋಹರ ಕಕ್ಕಯ್ಯಗಳ ಪಾದರಕ್ಷೆಯ ಕಿರುಕುಣಿಕೆಯಲ್ಲಿ ಎ[ನ್ನನ್ನಿ]ಡು ಕೂಡಲಸಂಗಮದೇವಾ.