ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು
ನೊರೆ ತೆರೆಗಳು ತಾಗಿದುವಲ್ಲಾ ! ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ ! ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ.