ಹಸಿದು ಎಕ್ಕೆಯ ಕಾಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಸಿದು ಎಕ್ಕೆಯ ಕಾಯ ಮೆಲಬಹುದೆ ನೀರಡಿಸಿ ವಿಷವ ಕುಡಿಯಬಹುದೆ ಸುಣ್ಣದ
ತುಯ್ಯಲ[ದ] ಬಣ್ಣವೊಂದೆ ಎಂದಡೆ ನಂಟುತನಕ್ಕೆ ಉಣಬಹುದೆ ಲಿಂಗಸಾರಾಯ ಸಜ್ಜನರಲ್ಲದವರ ಕೂಡಲಸಂಗಮದೇವರೆಂತೊಲಿವ 120