ಹಸಿದು ಬಂದ ಗಂಡಂಗೆ
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಹಸಿದು ಬಂದ ಗಂಡಂಗೆ ಉಣಲಿಕ್ಕದೆ
ಬಡವಾದನೆಂದು ಮರುಗುವ ಸತಿಯ ಸ್ನೆಹದಂತೆ ಬಂದುದನರಿಯಳು
ಇದ್ದುದ ಸವಸಳು. ದುಃಖವಿಲ್ಲದ ಅಕ್ಕೆ ಹಗರಣಿಗನ ತೆರನಂತೆ ಕೂಡಲಸಂಗಮದೇವಾ. 218