ಹಸಿಯ ಬಿಸಿಲನೆ ಕೊಯ್ದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಸಿಯ ಬಿಸಿಲನೆ ಕೊಯ್ದು ಪದಾರ್ಥವ ಮಾಡಿ
ಉಸಿರ ಎಸರಲ್ಲಿ ಬಾಗುತ್ತಿಪ್ಪರಯ್ಯಾ! ಇಕ್ಕಲಿಲ್ಲಾರಿಗೆಯು
ಎರೆಯಲಿಲ್ಲಾರಿಗೆಯು ಭಿಕ್ಷಾವೃತ್ತಿಗಳು ಬಂದು ಬೇಡುತ್ತಿಪ್ಪರಯ್ಯಾ. ನಿಮ್ಮ ಒಕ್ಕುದ ಮಿಕ್ಕುದ ಉಡಿಯಲ್ಲಿ ಕಟ್ಟಿಕೊಂಡಿಪ್ಪರಯ್ಯಾ. ಗುಹೇಶ್ವರಾ ನಿಮ್ಮ ಶರಣರು.