ಹಸಿವರತಲ್ಲದೆ ಪ್ರಸಾದಿಯಲ್ಲ. ತೃಷೆಯರತಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಸಿವರತಲ್ಲದೆ ಪ್ರಸಾದಿಯಲ್ಲ. ತೃಷೆಯರತಲ್ಲದೆ ಪಾದೋದಕಿಯಲ್ಲ. ನಿದ್ರೆಯರತಲ್ಲದೆ ಭವವಿರಹಿತನಲ್ಲ. ಅನಲ_ಪವನವರತಲ್ಲದೆ ಪ್ರಾಣಲಿಂಗಿಯಲ್ಲ._ ಇದು ಕಾರಣ
ಗುಹೇಶ್ವರಲಿಂಗವು ಎಲ್ಲರಿಗೆಲ್ಲಿಯದೊ?