ಹಸಿವರತಲ್ಲದೆ ಪ್ರಸಾದಿವೇದಿಯಲ್ಲ, ತೃಷೆಯರತಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಸಿವರತಲ್ಲದೆ ಪ್ರಸಾದಿವೇದಿಯಲ್ಲ
ತೃಷೆಯರತಲ್ಲದೆ ಪಾದೋದಕವೇದಿಯಲ್ಲ
ನಿದ್ರೆಯರತಲ್ಲದೆ ಭವವಿರಹಿತನಲ್ಲ. ಅನಲ ಪವನ (ಗುಣವರತಲ್ಲದೆ) ಜನನ ಮರಣ ರಹಿತನಲ್ಲಯ್ಯ. ಇದು ಕಾರಣ
ಕೂಡಲಚೆನ್ನಸಂಗಯ್ಯನಲ್ಲಿ ಲಿಂಗೈಕ್ಯವೆಲ್ಲರಿಗೆಲ್ಲಿಯದು ?