ಹಸಿವು ತೃಷೆಯಾದಿಗಳು ಎನ್ನೊಳಗಾದ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ
ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ. ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ. ನೀವು ಅರಸುವ ಅರಕೆ - ಎನ್ನೊಳಗಾಯಿತ್ತು. ಎನ್ನ ದೇವ ಚೆನ್ನಮಲ್ಲಿಕಾರ್ಜುನ ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.