ವಿಷಯಕ್ಕೆ ಹೋಗು

ಹಸುವ ಕೊಂದಾತನು ನಮ್ಮ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹಸುವ ಕೊಂದಾತನು ನಮ್ಮ ಮಾದಾರ ಚೆನ್ನಯ್ಯ. ಶಿಶುವೇಧೆಗಾರನು ನಮ್ಮ ಡೋಹರ ಕಕ್ಕಯ್ಯ. ಪಾಪಕರ್ಮಿ ನಮ್ಮ ಮಡಿವಾಳ ಮಾಚಯ್ಯ. ಇವರಿಬ್ಬರ ಮೂವರ ಕೂಡಿಕೊಂಡಿಪ್ಪ
ಕೊಟ್ಟುದ ಬೇಡನು ನಮ್ಮ ಕೂಡಲಸಂಗಯ್ಯ.