ಹಸ್ತಕಡಗ ಕೈಗಧಿಕ ನೋಡಾ;

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಸ್ತಕಡಗ ಕೈಗಧಿಕ ನೋಡಾ; ಕೊಡಲಹುದು ಕೊಳಲಾಗದು
ಬಾಹುಬಳೆ ತೋಳಿಗಂಧಿಕ ನೋಡಾ; ಪರವಧುವನಪ್ಪಲಾಗದು
ಕರ್ಣಕುಂಡಲ ಕಿವಿಗಧಿಕ ನೋಡಾ; ಶಿವನಿಂದೆಯ ಕೇಳಲಾಗದು
ಕಂಠಮಾಲೆ ಕೊರಳಿಂಗಧಿಕ ನೋಡಾ; ಅನ್ಯದೈವಕ್ಕೆ ತಲೆವಾಗಲಾಗದು. ಆಗಳೂ ನಿಮ್ಮುವ ನೆನೆದು
ಕೂಡಲಸಂಗಮದೇವಾ
ನಿಮ್ಮುವನೆ ಪೂಜಿಸಿ ಸದಾ ಸನ್ನಿಹಿತನಾಗಿಪ್ಪನು ಲಿಂಗಶಿಖಾಮಣಿಯಯ್ಯಾ.