ವಿಷಯಕ್ಕೆ ಹೋಗು

ಹಾದರಕ್ಕೆ ಹೋದಡೆ, ಕಳ್ಳದಮ್ಮವಾುತ್ತು;

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಹಾದರಕ್ಕೆ ಹೋದಡೆ
ಕಳ್ಳದಮ್ಮವಾುತ್ತು; ಹಾಳು ಗೋಡೆಗೆ ಹೋದಡೆ
ಚೇಳೂರಿತ್ತು; ಅಬ್ಬರವ ಕೇಳಿ ತಳವಾರ ಉಟ್ಟ ಸೀರೆಯ ಸುಲಿದ; ನಾಚಿ ಹೋದಡೆ ಮನೆಯ ಗಂಡ ಬೆನ್ನ ಬಾರನೆತ್ತಿದ
ಅರಸು ಕೂಡಲಸಂಗಮದೇವ ದಂಡವ ಕೊಂಡ. 111