ಹಾದರದ ಮಿಂಡನ ಹತ್ತಿರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾದರದ ಮಿಂಡನ ಹತ್ತಿರ ಮಡಗಿಕೊಂಡು
ಮನೆಯ ಗಂಡನ ಒಲ್ಲೆನೆಂದಡೆ ಒಲಿವನೆ ತಾ ಶಿವಭಕ್ತನಾಗಿ
ತನ್ನಂಗದ ಮೇಲೆ ಲಿಂಗವಿದ್ದು ಮತ್ತೆ ಭಿನ್ನಶೈವಕ್ಕೆರಗುವುದೆ ಹಾದರ
ಕೂಡಲಸಂಗಯ್ಯನು ಅವರ ಮೂಗ ಕೊಯ್ಯದೆ ಮಾಣ್ಬನೆ