ವಿಷಯಕ್ಕೆ ಹೋಗು

ಹಾರುವರ ಮನೆಯ ದೇವಿಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಹಾರುವರ ಮನೆಯ ದೇವಿಯ ಹದಿರು ಚದರಿನಲ್ಲಿ ಹಲಬರು ಸಿಕ್ಕಿ ಕೆಟ್ಟರು ನೋಡ. ಹಾರುವರ ಕೊಂದು ಹದಿರು ಚದಿರು ಅಳಿದಲ್ಲದೆ ದೇವರ ಕಾಣಬಾರದು
ಪ್ರಾಣಲಿಂಗ ಸಂಬಂಧಿಗಳೆಂಬರೆ
ನಾಚದವರನೇನೆಂಬೆನಯ್ಯ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.