ಹಾಲು ತುಪ್ಪವ ನುಂಗಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ ? ಸೂರ್ಯಕಾಂತದ ಅಗ್ನಿಯನಾರು ಭೇದಿಸಬಲ್ಲರು ? ಅಪಾರಮಹಿಮ ಚೆನ್ನಮಲ್ಲಿಕಾರ್ಜುನಾ
ನೀನೆನ್ನೊಳಡಗಿಪ್ಪ ಪರಿಯ ಬೇರಿಲ್ಲದೆ ಕಂಡು ಕಣ್ದೆರೆದೆನು.