ಹಾಲ ಕಂದಲು, ತುಪ್ಪದ

ವಿಕಿಸೋರ್ಸ್ದಿಂದ



Pages   (key to Page Status)   

ಹಾಲ ಕಂದಲು
ತುಪ್ಪದ ಮಡಕೆಯ ಬೋಡು ಮುಕ್ಕೆನಬೇಡ. ಹಾಲು ಸಿಹಿ
ತುಪ್ಪ ಕಮ್ಮನೆ :ಲಿಂಗಕ್ಕೆ ಬೋನ. ಕೂಡಲಸಂಗನ ಶರಣರ ಅಂಗಹೀನರೆಂದಡೆ ನಾಯಕನರಕ . 417