ಹಾಲ ತೊರೆಗೆ ಬೆಲ್ಲದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾಲ ತೊರೆಗೆ ಬೆಲ್ಲದ ಕೆಸರು
ಸಕ್ಕರೆಯ ಮಳಲು
ತವರಾಜದ ನೊರೆ ತೆರೆಯಂತೆ ಆದ್ಯರ ವಚನವಿರಲು
ಬೇರೆ ಬಾವಿಯ ತೋಡಿ ಉಪ್ಪನೀರನುಂಬವನ ವಿಧಿಯಂತೆ ಆುತ್ತೆನ್ನ ಮತಿ
ಕೂಡಲಸಂಗಮದೇವಾ. 291