ಹಾವಡಿಗನು ಮೂಕೊರತಿಯು: ತನ್ನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವಡಿಗನು ಮೂಕೊರತಿಯು: ತನ್ನ ಕೈಯಲ್ಲಿ ಹಾವು
ಮಗನ ಮದುವೆಗೆ ಶಕುನವ ನೋಡಹೋಹಾಗ ಇದಿರಲೊಬ್ಬ ಮೂಕೊರತಿಯ ಹಾವಡಿಗನ ಕಂಡು
ಶಕುನ ಹೊಲ್ಲೆಂಬ ಚದುರನ ನೋಡಾ. ತನ್ನ ಸತಿ ಮೂಕೊರತಿ
ತನ್ನ ಕೈಯಲ್ಲಿ ಹಾವು
ತಾನು ಮೂಕೊರೆಯ. ತನ್ನ ಬ್ಥಿನ್ನವನರಿಯದೆ ಅನ್ಯರನೆಂಬ ಕುನ್ನಿಯನೇನೆಂಬೆ ಕೂಡಲಸಂಗಮದೇವಾ 105