ಹಾವು, ಕಿಚ್ಚ ಮುಟ್ಟಿಹ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವು
ಕಿಚ್ಚ ಮುಟ್ಟಿಹ ಶಿಶುವೆಂದು ಹೆತ್ತತಾಯಿ ಮಗನ ಬೆಂಬತ್ತಿ ಬಪ್ಪಂತೆ ಇಪ್ಪ ನೋಡಾ
ಎನ್ನೊಡನೊಡನೆ ಕೂಡಲಸಂಗಮದೇವ ಕಾಯ್ದುಕೊಂಡಿಪ್ಪನಾಗಿ.