ಹಾವು ತಿಂದವರ ನುಡಿಸಬಹುದು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವು ತಿಂದವರ ನುಡಿಸಬಹುದು
ಗರ ಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯಾ. ಬಡತನವೆಂಬ ಮಂತ್ರವಾದಿ ಹೊಗಲು ಒಡನೆ ನುಡಿವರಯ್ಯಾ
ಕೂಡಲಸಂಗಮದೇವಾ. 132