ಹಾವು ಹದ್ದು ಕಾಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹಾವು ಹದ್ದು ಕಾಗೆ ಗೂಗೆ ಅನಂತಕಾಲ ಬದುಕವೆ ಬೇಡವೋ ಮಾನವಾ
ಲೇಸೆನಿಸಿಕೊಂಡು ಬದುಕು
ಓ ಮಾನವಾ ಶಿವಭಕ್ತನಾಗಿ. ಅದೆಂತೆಂದಡೆ; ಜೀವಿತಂ ಶಿವಭಕ್ತಾನಾಂ ವರಂ ಪಂಚದಿನಾನಿ ಚ ನಾಜಕಲ್ಪಸಹಸ್ರಾಣಿ ಭಕ್ತಿಹೀನಸ್ಯ ಶಾಂಕರಿ ಎಂದುದಾಗಿ
ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು
ಐದು ದಿವಸವಾದಡೂ ಬದುಕಿದಡೆ ಸಾಲದೆ