ಹಾವ ಹಿಡಿದ ಚೇಳು
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹಾವ ಹಿಡಿದ ಚೇಳು ತಾನೆದ್ದೂರಲು ಮೂಜಗವೆಲ್ಲವು ಬೇನೆಹತ್ತಿ ಬೇವುತ್ತಿದೆ ನೋಡಾ. ಚೇಳಿನ ಮುಳ್ಳ ಮುರಿಯಲು ಬೇನೆ ಮಾಬುದು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.