ಹಿಂದಣ ಹಳ್ಳ, ಮುಂದಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಿಂದಣ ಹಳ್ಳ
ಮುಂದಣ ತೊರೆ
ಸಲ್ಲುವ ಪರಿಯೆಂತು ಹೇಳಾ ? ಹಿಂದಣ ಕೆರೆ
ಮುಂದಣ ಬಲೆ
ಹದುಳವಿನ್ನೆಲ್ಲಿಯದು ಹೇಳಾ ? ನೀನಿಕ್ಕಿದ ಮಾಯೆ ಕೊಲುತಿಪ್ಪುದು ಕಾಯಯ್ಯಾ
ಕಾಯಯ್ಯಾ ಚೆನ್ನಮಲ್ಲಿಕಾರ್ಜುನಾ.