ಹಿಂದನರಿಯದದು ಮುಂದನೇನ ಬಲ್ಲುದೊ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಿಂದನರಿಯದದು ಮುಂದನೇನ ಬಲ್ಲುದೊ? ಉದಯ ಮುಖದಲ್ಲಿ ಹುಟ್ಟಿದ ಪ್ರಾಣಿಗಳು ಅಸ್ತಮಾನಕ್ಕಳಿದರಲ್ಲಾ! ಅಂದಂದಿನ ಘಟಜೀವಿಗಳು
ಬಂದ ಬಟ್ಟೆಗೆ ಹೋದರಲ್ಲಾ. ಗುಹೇಶ್ವರನೆಂಬ ಲಿಂಗ ಅರಿಗೂ ಇಲ್ಲವಯ್ಯಾ.