ಹಿಂದೆ ಮುನ್ನೂರರವತ್ತು ಸಾವಿರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಿಂದೆ ಮುನ್ನೂರರವತ್ತು ಸಾವಿರ ಯುಗ ಹೋಯಿತ್ತು. ಮುಂದೆ ಮುನ್ನೂರರವತ್ತು ಸಾವಿರ ಯುಗ ಹೋಯಿತ್ತು. ಇನ್ನೂ ಕೊಯ್ದಾನೆ ಪುಷ್ಪಂಗಳನು. ಉನ್ನತನೆಂಬ ಗಣೇಶ್ವರನ ಕರಡಗೆ ತುಂಬದು ನೋಡಾ ! ಇನ್ನೂ ಕೊಯ್ದಾನೆ ಪುಷ್ಪಂಗಳನು_ಆ ಕುಲಗಿರಿಗೆ ಮೇರುಗಿರಿ ಘನವೆಂದರಿಯರು. ಗುಹೇಶ್ವರಾ
ನಿಮ್ಮ ಮಹಿಮೆಯ ಹರಿಬ್ರಹ್ಮಾದಿಗಳೂ ಅರಿಯರು.