ಹಿರಿಯರನೆಲ್ಲ ಹುಟ್ಟಿಸಿದಾತನನರಿಯಿರೊ, ಹಿರಿಯರ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹಿರಿಯರನೆಲ್ಲ ಹುಟ್ಟಿಸಿದಾತನನರಿಯಿರೊ
ಹಿರಿಯರ ಮಕ್ಕಳಿರಾ ? ಇಂದು ಎಂದೇನೊ ? ನಾಳೆ ಎಂದೇನೊ ? ಎಂದೂ ಒಂದೇ ಮಕ್ಕಳಿರಾ ? ಗುಹೇಶ್ವರಲಿಂಗ ಹಂಗಿಲ್ಲದ ಸಂಯೋಗ ಇದ ಬೇಗನರಿಯಿರೊ ಹಿರಿಯರ ಮಕ್ಕಳಿರಾ.