ಹೀನಜಾತಿಯಲ್ಲಿ ವಿಭೂತಿಯ ಹುಟ್ಟಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೀನಜಾತಿಯಲ್ಲಿ ಹುಟ್ಟಿದ ಮಾನವನಾದಡಾಗಲಿ ಶಿವಧ್ಯಾನದಿಂದ ನೊಸಲಲ್ಲಿ ಶ್ರೀ ವಿಭೂತಿಯ ಧರಿಸಿದಾತನ ಏನೆಂದು ಉಪಮಿಸಬಹುದಯ್ಯ ? ಆತನಲ್ಲಿ ಜ್ಞಾನಪರೀಕ್ಷೆಯ ಮಾಡಲಾಗದು. ಆತನಲ್ಲಿ ವ್ರತದ ಪರೀಕ್ಷೆಯ ಮಾಡಲಾಗದು. ಆತನು ಮಹಾಪೂಜ್ಯನು ನೋಡಾ ! ಅದೆಂತೆಂದೊಡೆ : ``ತಸ್ಮಿನ್ ಜ್ಞಾನಂ ಪರೀಕ್ಷೇತ ನ ಕುಲಂ ನ ವ್ರತಂ ತಥಾ