ಹುಟ್ಟಿದ ನೆಲೆಯ ತೃಷ್ಣೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಟ್ಟಿದ ನೆಲೆಯ ತೃಷ್ಣೆ ಬಿಡದವರಿಗೆ
ಲಿಂಗದ ಅನುಭಾವದ ಮಾತೇಕೊ ? ಮಾತಿನ ಮಾತಿನ ಮಹಂತರು ಹಿರಿಯರು ! ಗುಹೇಶ್ವರನೆಂಬ ಲಿಂಗಸಾರಾಯವು ಬಹುಮುಖಿಗಳಿಗೆ ತೋರದು
ತೋರದು.