ಹುಟ್ಟಿದ ಮಕ್ಕಳೆಲ್ಲ ಅರ್ಥ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುಟ್ಟಿದ ಮಕ್ಕಳೆಲ್ಲ ಅರ್ಥ ಪ್ರಾಣ ಅಭಿಮಾನಕ್ಕೆ ಒಡೆಯರಾದ ಪರಿಯ ನೋಡಾ. ಅಟ್ಟ ಅಡಿಗೆಯ ವಿಷವನು ನಿಮಗೆ ಕೊಟ್ಟಲ್ಲದೆ ಉಣ್ಣೆನೆಂಬ ಭಾಷೆ ! ಕೂಡಲಸಂಗಮದೇವಯ್ಯಾ
ನಿಮಗೆಂದಟ್ಟಡಿಗೆಯ ನೀಡ ಕಲಿಸಿದಾತ ಕೆಂಭಾವಿಯ ಭೋಗಯ್ಯ.