ಹುಟ್ಟಿಸುವಾತ ಬ್ರಹ್ಮನೆಂಬರು, ರಕ್ಷಿಸುವಾತ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುಟ್ಟಿಸುವಾತ ಬ್ರಹ್ಮನೆಂಬರು
ರಕ್ಷಿಸುವಾತ ವಿಷ್ಣುವೆಂಬರು ನೋಡಾ
ಬ್ರಹ್ಮ ತನ್ನ ಶಿರವನೇತಕ್ಕೆ ಹುಟ್ಟಿಸಲಾರ ವಿಷ್ಣು ತನ್ನ ಮಗನನೇತಕ್ಕೆ ರಕ್ಷಿಸಲಾರ ದುಷ್ಟನಿಗ್ರಹ ಶಿಷ್ಟಪ್ರತಿಪಾಲಕ ನಮ್ಮ ಕೂಡಲಸಂಗಮದೇವ.