ಹುಟ್ಟು ಹೊರೆಯ ಕಟ್ಟಳೆಯ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಟ್ಟು ಹೊರೆಯ ಕಟ್ಟಳೆಯ ಕಳೆದನವ್ವಾ. ಹೊನ್ನು ಮಣ್ಣಿನ ಮಾಯೆಯ ಮಾಣಿಸಿದನವ್ವಾ. ಎನ್ನ ತನುವಿನ ಲಜ್ಜೆಯನಿಳುಹಿ
ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನೊಳಗಾದವಳ ಏನೆಂದು ನುಡಿಸುವಿರವ್ವಾ ?