ಹುತ್ತದ ಮೇಲಣ ರಜ್ಜು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುತ್ತದ ಮೇಲಣ ರಜ್ಜು ಮುಟ್ಟಿದಡೆ ಸಾವರು ಶಂಕಿತರಾದವರು
ದರ್ಪದಷ್ಟವಾದಡೆಯೂ ಸಾಯರು ನಿಶ್ಯಂಕಿತರಾದವರು. ಕೂಡಲಸಂಗಮದೇವಯ್ಯಾ
ಶಂಕಿತಂಗೆ ಪ್ರಸಾದ ಸಿಂಗಿ
ಕಾಳಕೂಟವಿಷವು.