ಹುತ್ತವ ಕಂಡಲ್ಲಿ ಹಾವಾಗಿ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುತ್ತವ ಕಂಡಲ್ಲಿ ಹಾವಾಗಿ
ನೀರ ಕಂಡಲ್ಲಿ [ಒಳ್ಳೆ]ಯಾದವನ ಮಚ್ಚುವನೆ ಬಾರದ ಭವಂಗಳಲ್ಲಿ ಬರಿಸುವನಲ್ಲದೆ ಮಚ್ಚುವನೆ ಅಘೋರನರಕವನುಣಿಸುವನಲ್ಲದೆ
ಮಚ್ಚುವನೆ ಅಟಮಟದ ಭಕ್ತರ ಕಂಡಡೆ
ಕೋಟಲೆಗೊಳಿಸುವ ಕೂಡಲಸಂಗಮದೇವ.