ಹುತ್ತವ ಬಡಿದಡೆ ಹಾವು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುತ್ತವ ಬಡಿದಡೆ ಹಾವು ಸಾಯಬಲ್ಲುದೆ ಅಯ್ಯಾ ಅಘೋರ ತಪವ ಮಾಡಿದಡೇನು ಅಂತರಂಗ ಆತ್ಮಶುದ್ಧಿುಲ್ಲದವರನೆಂತು ನಂಬುವನಯ್ಯಾ ಕೂಡಲಸಂಗಮದೇವ 117